ಖಾಕಿ ಕನಸು ಕಾಣುವವರಿಗೆ ಬಂಪರ್ ಕೊಡುಗೆ! ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 8,176 ಕಾನ್ಸ್ಟೇಬಲ್ ಹುದ್ದೆಗಳ ಬೃಹತ್ ನೇಮಕಾತಿ
ನಮಸ್ಕಾರ ಸ್ನೇಹಿತರೇ, ಸಾಗರ್ ಅಪ್ಡೇಟ್ಸ್ (Sagar Updates) ಗೆ ತಮಗೆಲ್ಲರಿಗೂ ಆತ್ಮೀಯ ಸ್ವಾಗತ. ನೀವು ಕರ್ನಾಟಕ ಸರ್ಕಾರಿ ಕೆಲಸವನ್ನು ಹುಡುಕುತ್ತಿದ್ದೀರಾ? ಅದರಲ್ಲೂ ವಿಶೇಷವಾಗಿ ಪೊಲೀಸ್ ಇಲಾಖೆಯಲ್ಲಿ ಸೇವೆ …